ಅಥಣಿ(ಬೆಳಗಾವಿ): ಕೊರೊನಾ ಸಂಕಷ್ಟದ ಸಮಯದಲ್ಲಿ ಹಾಗೂ ಲಾಕ್ಡೌನ್ ಸಮಯದಲ್ಲಿ ಕರ್ತವ್ಯ ನಿರ್ವಹಿಸಿದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಆಶಾ ಕಾರ್ಯಕರ್ತರಿಗೆ ತಲಾ ಮೂರು ಸಾವಿರ ರೂಪಾಯಿಗಳ ಪ್ರೋತ್ಸಾಹ ಧನ ವಿತರಿಸಲಾಗಿದೆ. ಸದ್ಯ ರಾಜ್ಯ ಸರ್ಕಾರದ ಸುತ್ತೋಲೆ...
ತುಮಕೂರು:ಕೊರೊನಾ ವೈರಸ್ನಿಂದ ಲಾಕ್ಡೌನ್ ಆಗಿರುವ ಹಿನ್ನಲೆಯಲ್ಲಿ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ಮಾತ್ರ ಖಾಸಗಿ ಬಸ್ಗಳು ರಸ್ತೆಗೆ ಇಳಿಯಲಿವೆ ಎಂದು ೧೪ ಜಿಲ್ಲೆಗಳ ಖಾಸಗಿ ಬಸ್ ಮಾಲೀಕರ...
ಆನೇಕಲ್(ಬೆಂ.ನಗರ): ತಮ್ಮನು ಕಾಪಾಡಬೇಕಾದ ಅಧಿಕಾರಿಗಳೆ ತಮಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಈ ಕಾಡಂಚಿನ ಜನ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆಯೇ ಆರೋಪ ಮಾಡಿದ್ದಾರೆ. ಹೌದು,ನಾವು ಹೇಳೋಕೆ ಹೊರಟಿರೋದು ಬೆಂಗಳೂರಿನ ಹೊರವಲಯದ ಬನ್ನೇರುಘಟ್ಟದ ಬ್ಯಾಲಮರದದೊಡ್ಡಿ ಗ್ರಾಮಸ್ಥರ ಕುರಿತಾಗಿ.....
ದೇವದುರ್ಗ(ರಾಯಚೂರು): ದೇವದುರ್ಗ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ವೊಬ್ಬರಿಗೆ ಕೋವಿಡ್-೧೯ ಸೋಂಕು ಧೃಡಪಟ್ಟಿರುವುದರಿಂದ ಅವರನ್ನು ರಾಯಚೂರು ಕೋವಿಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ. ಇದರ ಹಿನ್ನೆಲೆಯಲ್ಲಿ ಅವರೊಂದಿಗೆ ಪ್ರಾಥಮಿಕ ಮತ್ತು ದ್ವಿತೀಯ ಹಂತದಲ್ಲಿ ಸಂಪರ್ಕದಲ್ಲಿರುವವರಿಗಾಗಿ ಮಾಹಿತಿ ಪಡೆಯಲಾಗುತ್ತಿದೆ. ಇನ್ನು...
ಬೆಂಗಳೂರು: ತಾಲ್ಲೂಕುಗಳನ್ನು ವಿಭಾಗಿಸಿಕೊಂಡು ಆ ತಾಲ್ಲೂಕು ಕೇಂದ್ರಗಳಲ್ಲಿಯೇ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಸಿಇಓ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ವಾಸ ಮಾಡಿ ಕೋವಿಡ್ ನಿಯಂತ್ರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಿಎಂ ಯಡಿಯೂರಪ್ಪ ಆದೇಶ ನೀಡಿದ್ದಾರೆ. ಅಂದ...
ಶಿರಾ(ತುಮಕೂರು):ಕೆಲ ವರ್ಷಗಳ ಹಿಂದೆ ನಮ್ಮ ರಾಜ್ಯದಲ್ಲಿ ಸೇಬು ಹಣ್ಣು ಬೆಳೆಯುವುದನ್ನು ಊಹಿಸಲೂ ಸಾಧ್ಯವಾಗುತ್ತಿರಲಿಲ್ಲ. ಆದರೆ ಕೆಲಸದ ಮೇಲೆ ಬದ್ಧತೆ ಇರುವ ಕೆಲವು ರೈತರು, ಹಿಮಾಲಯ ಪರ್ವತ ಪ್ರದೇಶದ ತಪ್ಪಲಿನಲ್ಲಿ ಬೆಳೆಯುವ ಸೇಬು ಹಣ್ಣನ್ನು ನಮ್ಮ ಕರ್ನಾಟಕದ...
ರಾಯಚೂರು:ಇಂದು ರಾಯಚೂರಿನಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆ ಆಗಿಲ್ಲ.ಇದರಿಂದ ಜಿಲ್ಲೆಯ ಜನ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ಇನ್ನು ವರದಿಯ ಪ್ರಕಾರ ಜಿಲ್ಲೆಯಲ್ಲಿ ಇದುವರೆಗೂ ೧೧೭ ಸೋಂಕಿತರ ಸಂಖ್ಯೆ ಇದ್ದು,ಇದರಲ್ಲಿ ೩೪ ಸೋಂಕಿತರು ಗುಣಮುಖರಾಗಿದ್ದಾರೆ. ಅಲ್ಲದೆ,...
ಆನೇಕಲ್(ಬೆ0.ನಗರ):ಬೆ0ಗಳೂರು ನಗರ ಜಿಲ್ಲೆಯ ಆನೇಕಲ್ ಪಟ್ಟಣದ ಮಹಿಳೆಯೊಬ್ಬರಿಗೆ ಕೊರೊನಾ ಇರುವ ಶಂಕೆ ವ್ಯಕ್ತವಾಗಿದೆ. ಅಂದ ಹಾಗೇ ಆನೇಕಲ್ ಪಟ್ಟಣದ ಚರ್ಚ್ ರಸ್ತೆ ಬಳಿ ಈ ಮಹಿಳೆ ವಾಸವಿದ್ದು, ನಿನ್ನೆ ಇದ್ದಕ್ಕಿದ್ದಂತೆ ವಾಂತಿ, ಭೇದಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ...
ಹುಬ್ಬಳ್ಳಿ: ಭಾರತ ದೇಶದಲ್ಲಿ ಪಾರದರ್ಶಕ ಆಡಳಿತದ ಜೊತೆಗೆ ಭ್ರಷ್ಟಾಚಾರ ಮುಕ್ತ ಸರ್ಕಾರವನ್ನು ಮುನ್ನೆಡೆಸಿದ ಕೀರ್ತಿ ಭಾರತಿಯ ಜನತಾ ಪಕ್ಷದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ ಎಂದು ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನಗರದಲ್ಲಿಂದು...
ಹುಬ್ಬಳ್ಳಿ:ನನ್ನನ್ನು ಸಂಪುಟದಿ0ದ ಕೈ ಬಿಡಲ್ಲ,ಬದಲಿಗೆ ಈ ಸುದ್ದಿ ಕೇವಲ ಊಹಾಪೋಹ ಅಷ್ಟೇ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಮ್ಮ ಪಕ್ಷ ನನ್ನ ಹಿನ್ನೆಲೆ ನೋಡಿ...