ದೇಶ - ವಿದೇಶ5 years ago
ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ನಾಲ್ವರ ದುರ್ಮರಣ
ನವದೆಹಲಿ(ಜ.24):ನಾಲ್ಕು ಅಂತಸ್ತಿನ ಕಟ್ಟಡ ಕುಸಿತದಿಂದಾಗಿ ನಾಲ್ವರು ಕಾರ್ಮಿಕರು ಮೃತಪಟ್ಟಿರುವ ಘಟನೆ ಹರ್ಯಾಣದ ಉಲ್ವಾಸ್ ಪ್ರದೇಶದಲ್ಲಿ ನಡೆದಿದೆ. ಇನ್ನು ನಾಲ್ವರು ಕಟ್ಟದ ಅವಶೇಷದಡಿ ಸಿಲುಕಿದ್ದಾರೆ. ಎಂಬ ಮಾಹಿತಿ ಇದೆ. ಇಂದು ಬೆಳಿಗ್ಗೆಯೇ ಕುಸಿದ ಕಟ್ಟಡ ಕುಸಿದಿದೆ. ಈ ಸುದ್ದಿ...