ಸಿನಿಮಾ5 years ago
ಜಪಾನ್ನಲ್ಲೂ ರಾಕಿಭಾಯ್ ಹವಾ..!
ಟೋಕಿಯೋ: ನ್ಯಾಷನಲ್ ಸ್ಟಾರ್, ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಐವತ್ತು ದಿನಗಳತ್ತ ದಾಪುಗಾಲಿಡುತ್ತಿದೆ. ಅಲ್ಲದೇ ಕೆಜಿಎಫ್ ಸಿನಿಮಾ ನೆರೆಯ ಪಾಕಿಸ್ತಾನದಲ್ಲೂ ಅಬ್ಬರಿಸಿದ್ದು ಈಗ ಹಳೆಯ ಸುದ್ದಿಯಾಗಿದೆ. ಇದೀಗ ಲೇಟೆಸ್ಟ್ ನ್ಯೂಸ್ ಏನಪ್ಪ ಅಂದರೆ ಕೆಜಿಎಫ್...