ಬೆಳಗಾವಿ5 months ago
ಬಿಜೆಪಿಗೆ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ : ಸಿಎಂ ಸಿದ್ದರಾಮಯ್ಯ
ಬೆಳಗಾವಿ :ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದು ಗುಂಡಿ ಮುಚ್ಚಲಾಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಬ್ರಾಂಡ್ ಬೆಂಗಳೂರು ಕುರಿತಂತೆ ಬಿಜೆಪಿ ಸರಿಯಾಗಿ ಕೆಲಸ ಆಗುತ್ತಿಲ್ಲ ಎಂದು...